ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರ ಒತ್ತಾಯ: ಕಾಂಗ್ರೆಸ್​ಗೆ ಕಾಡುತ್ತಿದೆ ಗ್ಯಾರಂಟಿಗಳ ಆತಂಕ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳ ಆತಂಕ ಶುರುವಾಗಿದೆ. ಗ್ಯಾರಂಟಿಗಳನ್ನು ಅನುಷ್ಠಾನ ಮಾಡದೇ ಚುನಾವಣೆಗೆ ಹೋದರೆ ಹಿನ್ನಡೆಯಾಗುವ ಆತಂಕ ಎದುರಾಗಿದ್ದು, ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ ಬಳಿಕ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಕಾಂಗ್ರೆಸ್​ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸಂಪುಟ ರಚನೆ ಆಗುತ್ತಿದ್ದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೈ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಮಾಡುವಂತೆ ಒತ್ತಾಯಿಸಿದ್ದಾರೆ. 135 ಸ್ಥಾನಗಳನ್ನು ಗೆದ್ದು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ, ಇದೇ … Continue reading ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರ ಒತ್ತಾಯ: ಕಾಂಗ್ರೆಸ್​ಗೆ ಕಾಡುತ್ತಿದೆ ಗ್ಯಾರಂಟಿಗಳ ಆತಂಕ