ಕಾಂಗ್ರೆಸ್​ ವರ್ಕಿಂಗ್ ಕಮಿಟಿ ಸಭೆ: ಹೊಸ ಅಧ್ಯಕ್ಷರ ಆಯ್ಕೆಗೆ ನಿರ್ಣಯ?

ನವದೆಹಲಿ: ಇಂದು ಕಾಂಗ್ರೆಸ್​ ಪಕ್ಷದ ಉನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್​ ವರ್ಕಿಂಗ್ ಕಮಿಟಿ(CWC)ಯ ಮಹತ್ವದ ಸಭೆಯು ನವದೆಹಲಿಯಲ್ಲಿ ನಡೆಯುತ್ತಿದೆ. ಕರೊನಾ ಆಕ್ರಮಣದ ನಂತರ ನಡೆಯುತ್ತಿರುವ ಕಮಿಟಿಯ ಈ ಮೊದಲ ಭೌತಿಕ ಸಭೆಯಲ್ಲಿ ಪಕ್ಷಕ್ಕೆ ಪೂರ್ಣಕಾಲೀನ ಅಧ್ಯಕ್ಷರ ಚುನಾವಣೆ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ 2019 ರಲ್ಲಿ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದ ಸೋನಿಯಾ ಗಾಂಧಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷದ ನಿರ್ಧಾರಗಳನ್ನು ಗಾಂಧಿ … Continue reading ಕಾಂಗ್ರೆಸ್​ ವರ್ಕಿಂಗ್ ಕಮಿಟಿ ಸಭೆ: ಹೊಸ ಅಧ್ಯಕ್ಷರ ಆಯ್ಕೆಗೆ ನಿರ್ಣಯ?