ಸುಕೇಶ್​ ಜೈಲು ಕೋಣೆಯ ಮೇಲೆ ರೇಡ್​: ಐಷಾರಾಮಿ ವಸ್ತುಗಳು ಪತ್ತೆ, ಕಣ್ಣೀರಾಕಿದ ಮಹಾವಂಚಕ

ನವದೆಹಲಿ: ಅಕ್ರಮ ಆಸ್ತಿ ವರ್ಗಾವಣೆ, 200 ಕೋಟಿ ರೂ. ಸುಲಿಗೆ ಪ್ರಕರಣ ಸೇರಿದಂತೆ ಹಲವಾರು ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಸುಕೇಶ್​ ಚಂದ್ರಶೇಖರ್ ಜೈಲು ಕೋಣೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ದಾಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಜೈಲು ಅಧೀಕ್ಷಕ ದೀಪಕ್​ ಶರ್ಮಾರ ಮುಂದೆ ಸುಕೇಶ್​ ಚಂದ್ರಶೇಖರ್​ ಕಣ್ಣೀರಾಕಿರುವ ದೃಶ್ಯವಿದೆ. ಯಾವಾಗ ದಾಳಿ ನಡೆದಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ವಿಡಿಯೋವನ್ನು ಇಂದು (ಫೆ. 23) … Continue reading ಸುಕೇಶ್​ ಜೈಲು ಕೋಣೆಯ ಮೇಲೆ ರೇಡ್​: ಐಷಾರಾಮಿ ವಸ್ತುಗಳು ಪತ್ತೆ, ಕಣ್ಣೀರಾಕಿದ ಮಹಾವಂಚಕ