ಸುಕೇಶ್​​ಗೆ ಸೇರಿದ 11 ಐಷಾರಾಮಿ ವಾಹನಗಳ ಹರಾಜು! ಯಾವ್ಯಾವ ಕಾರುಗಳು? ಬೆಲೆ ಎಷ್ಟು? ಇಲ್ಲಿದೆ ಮಾಹಿತಿ…

ನವದೆಹಲಿ: ಅಕ್ರಮ ಆಸ್ತಿ ವರ್ಗಾವಣೆ, 200 ಕೋಟಿ ರೂ. ಸುಲಿಗೆ ಪ್ರಕರಣ ಸೇರಿದಂತೆ ಹಲವಾರು ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಮಹಾ ವಂಚಕ ಸುಕೇಶ್​ ಚಂದ್ರಶೇಖರ್​ಗೆ ಸಂಬಂಧಿಸಿದ ಉನ್ನತ ಮಟ್ಟದ ಮತ್ತು ಐಷಾರಾಮಿ ವಾಹನಗಳ ಹರಾಜು ಮುಂದಿನ ವಾರ ನಡೆಯಲಿದೆ. ಹಲವಾರು ಸಂಸ್ಥೆಗಳಿಗೆ ನೀಡಬೇಕಾದ ಬಾಕಿ ಹಣವನ್ನು ವಸೂಲಿ ಮಾಡುವ ಪ್ರಯತ್ನದ ಭಾಗವಾಗಿ ಬೆಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯು ಸುಕೇಶ್​ ಅವರ ವಾಹನಗಳನ್ನು ಹರಾಜು ಹಾಕಲಿದೆ ಎಂದು ಐಟಿ ಮೂಲಗಳು ಗುರುವಾರ ತಿಳಿಸಿವೆ. ಐಟಿ ಮೂಲಗಳ ಪ್ರಕಾರ 11 … Continue reading ಸುಕೇಶ್​​ಗೆ ಸೇರಿದ 11 ಐಷಾರಾಮಿ ವಾಹನಗಳ ಹರಾಜು! ಯಾವ್ಯಾವ ಕಾರುಗಳು? ಬೆಲೆ ಎಷ್ಟು? ಇಲ್ಲಿದೆ ಮಾಹಿತಿ…