ಜಾಕ್ವೆಲಿನ್​ ಜನ್ಮದಿನಕ್ಕೆ ಕೈ ಬರಹದ ಪ್ರೇಮಪತ್ರ ರವಾನಿಸಿದ ಸುಕೇಶ್​ ಚಂದ್ರಶೇಖರ್​

ಉದ್ಯಮಿಗಳಿಗೆ ನೂರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾನೆ. ಈತನ ಜೊತೆ ನಂಟು ಹೊಂದಿದ್ದ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೈಲು ಪಾಲಾದರೂ ಕೂಡ ಸುಕೇಶ್​ ಚಂದ್ರಶೇಖರ್​ಗೆ ಜಾಕ್ವೆಲಿನ್​ ಫರ್ನಾಂಡಿಸ್​ ಮೇಲೆ ಇರುವ ಪ್ರೀತಿ ಕಡಿಮೆ ಆಗಿಲ್ಲ. ಪದೇಪದೇ ಆತ ತನ್ನ ಪ್ರೇಯಸಿಗೆ ಪತ್ರ ಬರೆಯುತ್ತಾನೆ. ಇಂದು (ಆಗಸ್ಟ್​ 11) ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಕೈ … Continue reading ಜಾಕ್ವೆಲಿನ್​ ಜನ್ಮದಿನಕ್ಕೆ ಕೈ ಬರಹದ ಪ್ರೇಮಪತ್ರ ರವಾನಿಸಿದ ಸುಕೇಶ್​ ಚಂದ್ರಶೇಖರ್​