More

  ಸಂವಿಧಾನಬದ್ಧ ಹಕ್ಕು ಚಲಾಯಿಸಿ

  ಕಾನಹೊಸಹಳ್ಳಿ: ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ತಾಪಂ ಇಒ ವೈ.ರವಿಕುಮಾರ್ ಹೇಳಿದರು.

  ಇದನ್ನೂ ಓದಿ: ಸಂವಿಧಾನ ಬದಲಾಯಿಸುವ ದುಷ್ಟಶಕ್ತಿ ಅಧಿಕಾರದಿಂದ ದೂರ ಇರಲಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್ ಕರೆ

  ಸಮೀಪದ ಕಾನಾಮಡುಗು ಕಾಲೇಜಿನಲ್ಲಿ ತಾಲೂಕು ಸ್ವೀಪ್ ಸಮಿತಿ, ಗ್ರಾಪಂ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.

  ಮನೆಯ ಅಕ್ಕಪಕ್ಕದವರಿಗೂ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು. ಸಂವಿಧಾನಬದ್ಧ ಹಕ್ಕು ಚಲಾಯಿಸಲು ಪ್ರತಿಯೊಬ್ಬರೂ ಉತ್ಸಾಹ ತೋರಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಾಗಲಿದೆ. ಗ್ರಾಮೀಣ ಭಾಗದ 74 ಮತಗಟ್ಟೆಗಳಲ್ಲಿ ಈ ಹಿಂದೆ ಕಡಿಮೆ ಮತದಾನವಾಗಿದ್ದು, ಈ ಬಾರಿ ಶೇ.95ಕ್ಕೂ ಅಧಿಕ ಮತದಾನವಾಗಬೇಕಿದೆ ಎಂದು ತಿಳಿಸಿದರು.

  See also  ಚೇತರಿಸಿಕೊಳ್ಳದ ಚಿಗಟೇರಿ ಆಸ್ಪತ್ರೆ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts