ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರದ ಪ್ರತಿಕೃತಿ ನಿರ್ಮಾಣ; ಇದು ಎಲ್ಲಿದೆ, ಹೇಗಿದೆ?

ಲಕ್ನೋ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಇನ್ನು ಸ್ವಲ್ಪ ಸಮಯವಷ್ಟೇ ಬಾಕಿ ಇದೆ. ಈಗ ಇಡೀ ದೇಶದಲ್ಲಿ ರಾಮಮಂದಿರದ ಬಗ್ಗೆ ಉತ್ಸಾಹ ಎದ್ದು ಕಾಣುತ್ತಿದೆ. ಈ ನಡುವೆ ಅಯೋಧ್ಯೆಯಂತೆ ಮಹಾರಾಷ್ಟ್ರದ ಮುಂಬೈನಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಎಂಬ ಸುದ್ದಿ ಬಂದಿದೆ. ಮುಂಬೈನ ವರ್ಸೋವಾದಲ್ಲಿ 50 ಅಡಿ ಎತ್ತರದ ರಾಮಮಂದಿರದ ಪ್ರತಿಕೃತಿಯನ್ನು ನಿರ್ಮಿಸಲಾಗುವುದು. ಹೌದು, ಮುಂಬೈನ ವರ್ಸೋವಾದಲ್ಲಿರುವ ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ 50 ಅಡಿ ಎತ್ತರದ ಪ್ರತಿಕೃತಿಯನ್ನು ನಿರ್ಮಿಸಲಾಗುತ್ತಿದೆ. ಈ ಪ್ರತಿಕೃತಿಯು ಅಯೋಧ್ಯೆಯ ರಾಮಮಂದಿರದಂತೆಯೇ ಇರುತ್ತದೆ. ಅದರ ಭೂಮಿಪೂಜೆಯನ್ನು ಇಂದು … Continue reading ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರದ ಪ್ರತಿಕೃತಿ ನಿರ್ಮಾಣ; ಇದು ಎಲ್ಲಿದೆ, ಹೇಗಿದೆ?