ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೇ.26 ರಂದು ಬೆಳಗ್ಗೆ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 30 ಜನ ಅಸ್ವಸ್ಥರಾದ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿತ್ತು. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ರೇಕಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಇದನ್ನೂ … Continue reading ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ