ನಮ್ಮ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ: ಸರ್ಕಾರದ ವಿರುದ್ಧ ಕೆಂಪಣ್ಣ ಕಿಡಿ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇದೀಗ ಕಾಂಗ್ರೆಸ್​ ವಿರುದ್ಧವೂ ಕಿರಿಕಾರಿದ್ದು, ನಮ್ಮ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದಿದ್ದಾರೆ. ನಮಗೂ ಕಂಟ್ರಾಕ್ಟರ್ ಭಾಗ್ಯ ಕೊಡಿ  ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಂಪಣ್ಣ, 25 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿ ಇದೆ. ಈ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ಹಾಗು ಸಚಿವರನ್ನು ಭೇಟಿ ಮಾಡುತ್ತೇವೆ. ಮುಂದೆ ಕಾದು ನೋಡಿ ಮೀಟಿಂಗ್ ಕರೆದು ತಿರ್ಮಾನ ಮಾಡುತ್ತೇವೆ. ಎಷ್ಟೋ ಭಾಗ್ಯಗಳನ್ನು … Continue reading ನಮ್ಮ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ: ಸರ್ಕಾರದ ವಿರುದ್ಧ ಕೆಂಪಣ್ಣ ಕಿಡಿ