ಸಹೋದರ-ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ಪ್ರಶ್ನೆ: ಪಾಕ್​ ಯೂನಿವರ್ಸಿಟಿ ವಿರುದ್ಧ ಭುಗಿಲೆದ್ದ ಆಕ್ರೋಶ

ಇಸ್ಲಮಾಬಾದ್​: ಸಹೋದರ ಮತ್ತು ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ನಿಮ್ಮ ಅನಿಸಿಕೆ ಏನು ಎಂದು ಪ್ರಶ್ನೆ ಪತ್ರಿಕೆಯಲ್ಲಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪಾಕಿಸ್ತಾನದ ಯೂನಿವರ್ಸಿಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಶ್ಲೀಲ ವಿಷಯವನ್ನು ಪ್ರಶ್ನೆ ಪತ್ರಿಕೆಯಲ್ಲಿ ಸೇರಿಸಿದ ಇಸ್ಲಮಾಬಾದ್​ ಮೂಲದ COMSATS ಯೂನಿವರ್ಸಿಟಿಯ ವಿರುದ್ಧ ಅನೇಕ ಸೆಲೆಬ್ರಿಟಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಟೀಕಾ ಪ್ರಹಾರ ನಡೆಸಿವೆ. ಸಲ್ಲದೆ, ಉಪಕುಲಪತಿ ಮತ್ತು ಕುಲಪತಿಗಳನ್ನು ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ. ಟ್ವಿಟರ್​, ಫೇಸ್​ಬುಕ್​ ಸೇರಿದಂತೆ ಹಲವು ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಪ್ರಶ್ನೆ … Continue reading ಸಹೋದರ-ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ಪ್ರಶ್ನೆ: ಪಾಕ್​ ಯೂನಿವರ್ಸಿಟಿ ವಿರುದ್ಧ ಭುಗಿಲೆದ್ದ ಆಕ್ರೋಶ