100 ಕೆಜಿ ತೂಕದ ಈ ಕ್ರಿಕೆಟಿಗ ಪಾಕ್​ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ವಿವಾದ ಸೃಷ್ಟಿ!

ಲಾಹೋರ್​: ಮುಂಬರುವ ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಪ್ರವಾಸಕ್ಕೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಇತ್ತೀಚೆಗೆ ಮೂರೂ ಪ್ರಕಾರದ ತಂಡವನ್ನು ಪ್ರಕಟಿಸಿದೆ. ಈ ಪೈಕಿ ಟಿ20 ತಂಡದಲ್ಲಿ ಅಜಾಮ್​ ಖಾನ್​ ಎಂಬ ಯುವ ವಿಕೆಟ್​ ಕೀಪರ್​-ಬ್ಯಾಟ್ಸ್​ಮನ್​ ಇದೇ ಮೊದಲ ಬಾರಿಗೆ ಸ್ಥಾನ ಪಡೆದಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 150ಕ್ಕೂ ಅಧಿಕ ಸ್ಟ್ರೆಕ್​ರೇಟ್​ ಹೊಂದಿದ್ದರೂ 22 ವರ್ಷದ ಈ ಆಟಗಾರನ ಆಯ್ಕೆಯನ್ನು ಪಾಕಿಸ್ತಾನದ ಕ್ರಿಕೆಟ್​ ಪ್ರೇಮಿಗಳು ಪ್ರಶ್ನಿಸಿರುವ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿದೆ. ಅಜಾಮ್​ ಖಾನ್​ ಪಾಕಿಸ್ತಾನದ ಮಾಜಿ ವಿಕೆಟ್​ ಕೀಪರ್​ ಮೊಯಿನ್​ … Continue reading 100 ಕೆಜಿ ತೂಕದ ಈ ಕ್ರಿಕೆಟಿಗ ಪಾಕ್​ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ವಿವಾದ ಸೃಷ್ಟಿ!