ಹಿಂದುಗಳನ್ನು ಕ್ರಿಶ್ಚಿಯನ್ನರನ್ನಾಗಿ ಪರಿವರ್ತಿಸುವ ದಂಧೆ; 2 ಲಕ್ಷ ರೂ. ಆಮಿಷ ಒಡ್ಡಿದ ಇಬ್ಬರು ಅರೆಸ್ಟ್

ಉತ್ತರಪ್ರದೇಶ: ಹಣದ ಆಮಿಷವೊಡ್ಡಿ ಹಿಂದೂಗಳನ್ನು ಕ್ರೈಸ್ತರನ್ನಾಗಿ ಪರಿವರ್ತಿಸುವ ದಂಧೆ ನಡೆಸುತ್ತಿರುವುದು ಬಯಲಾಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಮಧುಗಢ ಪೊಲೀಸರು ಈ ದಂಧೆಯಲ್ಲಿ ಭಾಗಿಯಾಗಿದ್ದ  ಇಬ್ಬರನ್ನು ಬಂಧಿಸಿದ್ದಾರೆ. ಜಲೌನ್ ಜಿಲ್ಲೆಯಲ್ಲಿ ಮಧೌಗಢ ಪೊಲೀಸರು ಮತಾಂತರ ದಂಧೆಯನ್ನು ಭೇದಿಸಿದ್ದಾರೆ. ಈ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿಗಳು ಹಣದ ಆಮಿಷ ಒಡ್ಡಿ ಹಿಂದೂ ಧರ್ಮದವರನ್ನು ಕ್ರೈಸ್ತರನ್ನಾಗಿ ಪರಿವರ್ತಿಸುತ್ತಿದ್ದರು ಎನ್ನಲಾಗಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.  ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ … Continue reading ಹಿಂದುಗಳನ್ನು ಕ್ರಿಶ್ಚಿಯನ್ನರನ್ನಾಗಿ ಪರಿವರ್ತಿಸುವ ದಂಧೆ; 2 ಲಕ್ಷ ರೂ. ಆಮಿಷ ಒಡ್ಡಿದ ಇಬ್ಬರು ಅರೆಸ್ಟ್