25.9 C
Bengaluru
Wednesday, January 22, 2020

ರಾಯಬಾಗ: ಸಹಕಾರಿ ಸಂಸ್ಥೆಗಳಿಗೆ ಜಿಎಸ್‌ಟಿ ಬೇಡ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ರಾಯಬಾಗ: ಕೇಂದ್ರ ಸರ್ಕಾರ ಸಹಕಾರಿ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್‌ಟಿ ವಿಧಿಸಿರುವುದನ್ನು ತಕ್ಷಣ ರದ್ದುಗೊಳಿಸಬೇಕೆಂದು ಆಗ್ರಹಿಸಿ ರಾಯಬಾಗ ತಾಲೂಕು ಸಹಕಾರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟಿಸಿ, ನಂತರ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ಮೂಲಕ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದರು.

ತಾಲೂಕು ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ವಸಂತ ಹೊಸಮನಿ ಮಾತನಾಡಿ, ಸಹಕಾರ ಕ್ಷೇತ್ರ ದೇಶದ ಕೃಷಿಕರ, ಮಧ್ಯಮ ವರ್ಗದವರ ಹಾಗೂ ಕಡು ಬಡವರಿಗೆ ಸೇವೆ ನೀಡುವ ಕ್ಷೇತ್ರವಾಗಿದೆ. ದೇಶದ ಆರ್ಥಿಕ ವ್ಯವಸ್ಥೆಗೆ ಅಮೂಲ್ಯವಾದ ಕೊಡುಗೆ ನೀಡಿದೆ. ಆದರೆ, ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸಹಕಾರ ಕ್ಷೇತ್ರದ ಮೇಲೆ ಹಲವು ರೀತಿಯ ನಿಯಂತ್ರಣ ಕ್ರಮಗಳನ್ನು ಹಾಕುವ ಮೂಲಕ ಸಹಕಾರ ಕ್ಷೇತ್ರದ ಬೆಳವಣಿಗೆಯನ್ನು ಕುಂಠಿತಗೊಳಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು. ದೇಶದ ಸಹಕಾರ ಕ್ಷೇತ್ರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಸಹಕಾರ ಕ್ಷೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಜಿಎಸ್‌ಟಿಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಪಟ್ಟಣದ ಝೇಂಡಾ ಕಟ್ಟೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದರಿಂದ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಎಸ್.ಎಂ. ಮದರಖಂಡಿ, ಶಂಕರ ನಾಯಿಕ, ಆರ್.ಎಸ್. ಕುಂಬಾರ, ಸದಾಶಿವ ಗಸ್ತಿ, ಎಸ್.ಎಸ್. ಮುಲ್ಲಾ, ಅಶೋಕ ಹತ್ತಾಲಟ್ಟಿ, ಅನಿಲ ಶೆಟ್ಟಿ ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...