ನುಗ್ಗೆಕಾಯಿ ಕದಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದ ಇಬ್ಬರು ಪೊಲೀಸರು! ಮುಂದಾಗಿದ್ದು ಹೈಡ್ರಾಮ

ಕಟಕ್​: ಖದೀಮರನ್ನು ಹಿಡಿದು ಶಿಕ್ಷೆಗೆ ಗುರಿಯಾಗಿಸಿ ಸರಿ ದಾರಿಗೆ ತರಬೇಕಾದ ಕರ್ತವ್ಯ ಪೊಲೀಸರದ್ದು. ಆದರೆ, ಕೆಲ ಪೊಲೀಸರೇ ಕಳ್ಳತನಕ್ಕೆ ಇಳಿದಾಗ ಅದಕ್ಕಿಂತ ನಾಚಿಕಿಗೇಡಿನ ಸಂಗತಿ ಬೇರೊಂದಿಲ್ಲ. ಒಂದು ರೀತಿಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗುವುದು. ಇದೇ ರೀತಿಯ ಪ್ರಸಂಗ ಒಡಿಶಾದಲ್ಲಿ ಜರುಗಿದೆ. ತಪ್ಪು ಮಾಡುವ ಜನರಿಗೆ ಬುದ್ಧಿವಾದ ಹೇಳುವ ಸ್ಥಾನದಲ್ಲಿರುವ ಪೊಲೀಸರಿಬ್ಬರು ಸ್ವತಃ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಕೇವಲ ನುಗ್ಗೆಕಾಯಿ ಕದಿಯುವ ಮೂಲಕ ಪೊಲೀಸ್​ ಸಿಬ್ಬಂದಿ ತನ್ನ ಸಣ್ಣತನ ಪ್ರದರ್ಶಿಸಿದ್ದಾರೆ. ಅಂದಹಾಗೆ ಈ ಘಟನೆ ನಡೆದಿರುವುದು ಒಡಿಶಾದ … Continue reading ನುಗ್ಗೆಕಾಯಿ ಕದಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದ ಇಬ್ಬರು ಪೊಲೀಸರು! ಮುಂದಾಗಿದ್ದು ಹೈಡ್ರಾಮ