ಕರೊನಾ: 7 ತಿಂಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 19,740 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ. ಆದರೆ, ದೇಶದ ಸಕ್ರಿಯ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಹಾಲಿ 2,36,643 ಸಕ್ರಿಯ ಪ್ರಕರಣಗಳಿವೆ. ಇದು ಕಳೆದ 206 ದಿನಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಮಟ್ಟವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಭಾರತದಲ್ಲಿ ಈವರೆಗೆ ಒಟ್ಟು 3,39,35,309 ಕರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಕರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,50,375 ಆಗಿದೆ. ಕಳೆದ 24 ಗಂಟೆಗಳಲ್ಲಿ 248 ಕರೊನಾ ಸಂಬಂಧಿತ ಸಾವು … Continue reading ಕರೊನಾ: 7 ತಿಂಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣಗಳು