ಕರೊನಾಕ್ಕೆ ರಾಜ್ಯದಲ್ಲಿ ಇಬ್ಬರು ವೃದ್ಧರ ಬಲಿ: 28 ಹೊಸ ಪ್ರಕರಣ

ಬೆಂಗಳೂರು: ಕರೊನಾ ಸೋಂಕು ಇಂದು ರಾಜ್ಯದಲ್ಲಿ ಎರಡು ಬಲಿ ಪಡೆದಿದೆ. ಬೆಂಗಳೂರಿನ ನಿವಾಸಿಯಾಗಿದ್ದ ಆಂಧ್ರಪ್ರದೇಶದ ಅನಂತಪುರ ಮೂಲಕ 60 ವರ್ಷದ ವ್ಯಕ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ವೃದ್ಧೆ ಇಂದು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದನ್ನೂ ಸೇರಿಸಿ, ಇಲ್ಲಿಯವರೆಗೆ ಕರೊನಾ ಹೆಮ್ಮಾರಿಗೆ ಕರ್ನಾಟಕದಲ್ಲಿ ಒಟ್ಟು 35 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 28 ಹೊಸ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ ಇಂದಿನವರೆಗೆ … Continue reading ಕರೊನಾಕ್ಕೆ ರಾಜ್ಯದಲ್ಲಿ ಇಬ್ಬರು ವೃದ್ಧರ ಬಲಿ: 28 ಹೊಸ ಪ್ರಕರಣ