ಮತ್ತೆ ಶುರುವಾಯಿತಾ ಕರೊನಾತಂಕ?: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ, 402 ಮಂದಿಯಲ್ಲಿ ಸೋಂಕು

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಕಂಡಿದ್ದು, ಶುಕ್ರವಾರ 402 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 0.60ಕ್ಕೆ ಏರಿಕೆಯಾಗಿದೆ. ಕಳೆದ 4-5 ದಿನಗಳಿಂದ ಬೆಂಗಳೂರು ನಗರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದ್ದು, 224 ಪ್ರಕರಣಗಳು ವರದಿಯಾಗಿವೆ. ಧಾರವಾಡದಲ್ಲಿ 85, ಮೈಸೂರಿನಲ್ಲಿ 25, ದಕ್ಷಿಣ ಕನ್ನಡದಲ್ಲಿ 19 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ 16 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಒಂದಂಕಿಯಲ್ಲಿದ್ದು, … Continue reading ಮತ್ತೆ ಶುರುವಾಯಿತಾ ಕರೊನಾತಂಕ?: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ, 402 ಮಂದಿಯಲ್ಲಿ ಸೋಂಕು