ಆರಂಭವಾಗಿದೆ ಕರೊನಾದ ಅಂತ್ಯಕಾಲ; ದೆಹಲಿ ಮುಂಚೂಣಿಯಲ್ಲಿ; ಏನಿದು ಆರ್​-ವ್ಯಾಲ್ಯೂ ಲೆಕ್ಕಾಚಾರ…?

ನವದೆಹಲಿ: ದೇಶದಲ್ಲಿ ಕಳೆದ 10 ದಿನಗಳಿಂದಲೂ ನಿತ್ಯ 50 ಸಾವಿರಕ್ಕೂ ಹೆಚ್ಚು ಕೇಸ್​ಗಳು ವರದಿಯಾಗುತ್ತಿವೆ. ಜತೆಗೆ, ಕರ್ನಾಟಕದಲ್ಲಿ 5 ಸಾವಿರಕ್ಕಿಂತ ಕಡಿಮೆ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಇದರ ನಡುವೆ, ಗಣಿತಶಾಸ್ತ್ರಜ್ಞರ ಲೆಕ್ಕಾಚಾರವೊಂದು ಭಾರಿ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕರೊನಾ ಸೋಂಕು ಯಾವ ಮಟ್ಟದಲ್ಲಿ ವ್ಯಾಪಿಸಲಿದೆ ಎಂಬುದಕ್ಕೆ ಹಲವು ಸೂತ್ರಗಳ ಆಧಾರದಲ್ಲಿ ಲೆಕ್ಕಾಚಾರ ಹಾಕಲಾಗುತ್ತಿದೆ. ಸದ್ಯ ಚೆನ್ನೈನ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾಥಮೆಟಿಕಲ್​ ಸೈನ್ಸ್​ನ ಸೀತಾಭ್ರ ಸಿನ್ಹಾ ಹಾಗೂ ಸಂಶೋಧನಾ ತಂಡದ ಲೆಕ್ಕಾಚಾರದಂತೆ, ದೆಹಲಿ, ಮುಂಬೈ ಹಾಗೂ ಚೆನ್ನೈಯಲ್ಲಿ … Continue reading ಆರಂಭವಾಗಿದೆ ಕರೊನಾದ ಅಂತ್ಯಕಾಲ; ದೆಹಲಿ ಮುಂಚೂಣಿಯಲ್ಲಿ; ಏನಿದು ಆರ್​-ವ್ಯಾಲ್ಯೂ ಲೆಕ್ಕಾಚಾರ…?