More

    ಉಡುಪಿಯಲ್ಲಿ 210 ಕರೊನಾ ಸೋಂಕಿತರು

    ಉಡುಪಿ: ಮಣಿಪಾಲ ಎಂಐಟಿ ಕ್ಯಾಂಪಸ್ ಪರಿಸರದಲ್ಲಿ ಕರೊನಾ ಸೋಂಕಿತರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ 210 ಮಂದಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಇದರಲ್ಲಿ 184 ಮಂದಿ ಮಣಿಪಾಲ ಎಂಐಟಿ ಕ್ಯಾಂಪಸ್‌ನ ವಿದ್ಯಾರ್ಥಿಗಳು. ಈ ಹಿಂದೆ ಪಾಸಿಟಿವ್ ಬಂದಿದ್ದ ಪ್ರಾಥಮಿಕ ಸಂಪರ್ಕಿತರಲ್ಲಿ ಬಹುತೇಕರು ಸೋಂಕಿತರಾಗಿದ್ದಾರೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 24,790ಕ್ಕೆ ಏರಿದೆ. ಜಿಲ್ಲೆಯಲ್ಲಿ 752 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts