ರಾಜ್ಯದಲ್ಲಿ ಕರ್ಫ್ಯೂ ಜಾರಿ: ಶಾಲಾ-ಕಾಲೇಜು ಆರಂಭ ಆಗುತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಹೊಸ ರೂಪಾಂತರ ಕರೊನಾ ಸೋಂಕಿನ ಬೀತಿ ಹಿನ್ನೆಲೆ ರಾಜ್ಯಾದ್ಯಂತ ಡಿ.24ರಿಂದ ಜ.2ರ ವರೆಗೆ ರಾತ್ರಿ 11ರಿಂದ ಬೆಳಗಿನ ಜಾವ 5ರ ವರೆಗೆ ಕರ್ಫ್ಯೂ ಜಾರಿ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಉದ್ದೇಶಿತ ಶಾಲಾ-ಕಾಲೇಜುಗಳ ಪುನರಾರಂಭ ಸದ್ಯಕ್ಕೆ ಅಬಾಧಿತ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಕರೊನಾ ತಾಂತ್ರಿಕ ಸಲಹಾ ಸಮಿತಿ ಹಾಗೂ ಉನ್ನತಾಧಿಕಾರಿಗಳ ಸಭೆ ಬಳಿಕ ಈ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಪದವಿ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿವೆ. ಹೊಸ … Continue reading ರಾಜ್ಯದಲ್ಲಿ ಕರ್ಫ್ಯೂ ಜಾರಿ: ಶಾಲಾ-ಕಾಲೇಜು ಆರಂಭ ಆಗುತ್ತಾ? ಇಲ್ಲಿದೆ ಮಾಹಿತಿ