ಕರೊನಾ ಪತ್ತೆ, ಚಿಕಿತ್ಸೆ ಇನ್ನು ಸುಲಭ- ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಕೊಪ್ಪಳ: ನಗರದ ಕಿಮ್ಸ್‌ನಲ್ಲಿ ಕರೊನಾ ಪರೀಕ್ಷಾ ಲ್ಯಾಬ್ ಆರಂಭಿಸಿದ್ದು, ರೋಗ ಪತ್ತೆ ಮತ್ತು ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ನಗರದ ಕಿಮ್ಸ್‌ನಲ್ಲಿ ಶುಕ್ರವಾರ ಕರೊನಾ ಪರೋಕ್ಷಾ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು. ಪ್ರಯೋಗಾಲಯಕ್ಕೆ ಎಸ್‌ಡಿಆರ್‌ಎಫ್ ನಿಧಿಯಲ್ಲಿ ಸಿವಿಲ್ ಕಾಮಗಾರಿಗೆ 23.70 ಲಕ್ಷ ರೂ., ಉಪಕರಣಗಳ ಖರೀದಿಗೆ 111.93 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಟ್ರೂನಾಟ್ ಉಪಕರಣದಲ್ಲಿ ಪ್ರತಿ ಶಿಫ್ಟ್‌ಗೆ 20 ರಿಂದ 25 ಜನ ಹಾಗೂ ಪ್ರತಿ ದಿನ 40 ರಿಂದ 50 … Continue reading ಕರೊನಾ ಪತ್ತೆ, ಚಿಕಿತ್ಸೆ ಇನ್ನು ಸುಲಭ- ಸಚಿವ ಬಿ.ಸಿ.ಪಾಟೀಲ್ ಹೇಳಿಕೆ