More

    ಕರೊನಾ ಸೋಂಕಿತರ ಸಂಖ್ಯೆ ಇಳಿಮುಖ; ಇಂದು 830 ಪ್ರಕರಣ ಪತ್ತೆ

    ಬೆಂಗಳೂರು: ಕರ್ನಾಟಕದಲ್ಲಿ ಕರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದು, ಸೋಮವಾರ 830 ಜನರಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,02,240ಕ್ಕೆ ಏರಿಕೆಯಾಗಿದೆ. ಒಂದೇ ದಿನ 2,164 ಜನರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 8,74,202ಕ್ಕೆ ಹೆಚ್ಚಳವಾಗಿದೆ.

    ಇದನ್ನೂ ಓದಿ: ನರ್ಸ್​ಗಳ ಬೆತ್ತಲೆ ಚಿತ್ರವನ್ನ ಕದ್ದುಮುಚ್ಚಿ ಸರೆಹಿಡಿಯುತ್ತಿದ್ದ ಯುವತಿ! ಅದನ್ನು ನೋಡುತ್ತಿದ್ದ ಪ್ರಿಯಕರನ ಕಥೆ ಏನಾಯ್ತು?

    ಇಂದು 10 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 11,954ಕ್ಕೆ ಏರಿದೆ. 16,065 ಸಕ್ರಿಯ ಪ್ರಕರಣಗಳು ಮಾತ್ರವೇ ಬಾಕಿಯಿವೆ. ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 254 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದೆ.

    ಇದನ್ನೂ ಓದಿ: ಜಿಮೇಲ್​, ಯೂಟ್ಯೂಬ್​ ವರ್ಕ್​ ಆಗ್ತಿಲ್ಲ! ವಿಶ್ವದೆಲ್ಲೆಡೆ ಕೇಳಿಬರ್ತಿದೆ ಒಂದೇ ದೂರು

    ಸೋಮವಾರ ಬೆಂಗಳೂರಿನಲ್ಲಿ 369 ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,78,898ಕ್ಕೆ ಏರಿಕೆಯಾಗಿದೆ. ಇದರಲ್ಲಿ 10,852 ಸಕ್ರಿಯ ಪ್ರಕರಣಗಳು ಬಾಕಿಯಿವೆ.

    ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

    ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts