ಕರೊನಾದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆಲ್ತ್‌ ರಿಪೋರ್ಟರ್‌!

ನವದೆಹಲಿ: ಕರೊನಾ ಸೋಂಕಿನಿಂದ ಬಳಲುತ್ತಿದ್ದ ಇಲ್ಲಿಯ ಯುವ ಪತ್ರಕರ್ತನೋರ್ವ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 34 ವರ್ಷದ ಯುವಕ, ಇಲ್ಲಿಯ ಹಿಂದಿ ಪತ್ರಿಕೆಯೊಂದರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ವರದಿಗಾರಿಕೆ ಮಾಡುತ್ತಿದ್ದರು. ಇವರನ್ನು ಇಲ್ಲಿಯ ದೆಹಲಿಯ ಏಮ್ಸ್ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದನ್ನೂ ಓದಿ: ಕರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ ಕಳೆದ ಕೆಲವು ದಿನಗಳಿಂದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಏಕಾಏಕಿಯಾಗಿ ನಾಲ್ಕನೆಯ … Continue reading ಕರೊನಾದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆಲ್ತ್‌ ರಿಪೋರ್ಟರ್‌!