ಮುಂಬೈ, ಅಹಮದಾಬಾದ್​ನಿಂದ ರಾಜ್ಯದಲ್ಲಿ ಹೆಚ್ಚುತ್ತಿದೆ ಕರೊನಾ ಸೋಂಕು!

ಬೆಂಗಳೂರು: ನಿನ್ನೆ ಸಂಜೆ 5 ಗಂಟೆಯಿಂದ ಇಂದಿನವರೆಗೆ ರಾಜ್ಯದಲ್ಲಿ 14 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮುಂಬೈ ಮತ್ತು ಅಹಮದಾಬಾದ್​ನಿಂದ ಬಂದವರೇ ಹೆಚ್ಚು. ಮುಂಬೈನಿಂದ ಪ್ರಯಾಣ ಬೆಳೆಸಿದ್ದ ಹಾವೇರಿ ಜಿಲ್ಲೆ ಶಿಗ್ಗಾವಿಯ 26 ವರ್ಷದ ಯುವಕ, ಹಾಸನದ 30 ವರ್ಷದ ಮಹಿಳೆ ಹಾಗೂ ಮಂಡ್ಯದ 38 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ. ಗುಜರಾತ್​ನ ಅಹಮದಾಬಾದ್​ನಿಂದ ಬಂದಿರುವ ಬಾಗಲಕೋಟೆ ಬನಹಟ್ಟಿಯ 20 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ದಾವೂದ್ ಜತೆ ಕೈಜೋಡಿಸಿದ ಲಷ್ಕರ್​ನಿಂದ … Continue reading ಮುಂಬೈ, ಅಹಮದಾಬಾದ್​ನಿಂದ ರಾಜ್ಯದಲ್ಲಿ ಹೆಚ್ಚುತ್ತಿದೆ ಕರೊನಾ ಸೋಂಕು!