ಚಿಕ್ಕ ಮಕ್ಕಳಲ್ಲಿ ಹೆಚ್ಚಿದ ಕರೊನಾ ಸೋಂಕು; ಎಚ್ಚರವಾಗಿರಲು ಸಲಹೆ

ಬೆಂಗಳೂರು : ಕರೊನಾ ಸೋಂಕು ಏನಿದ್ದರೂ ವಯಸ್ಕರಿಗೇ ಹೆಚ್ಚು ತಗುಲುತ್ತದೆ. ಈ ಸೋಂಕಿನ ವಿರುದ್ಧ ಮಕ್ಕಳಿಗೆ ಸ್ವಾಭಾವಿಕವಾದ ರೋಗ ನಿರೋಧಕ ಶಕ್ತಿ ಇರುತ್ತದೆ ಎಂಬುದು ಈ ಮುನ್ನ ಹಲವರ ಅಭಿಪ್ರಾಯವಾಗಿತ್ತು. ಆದರೆ, ಇದೀಗ ಕರೊನಾ ಹರಡುವಿಕೆಯ ಎರಡನೇ ಅಲೆಯಲ್ಲಿ ಅಂಕಿಅಂಶಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಬೆಂಗಳೂರು ನಗರದಲ್ಲಿ ಮಾರ್ಚ್ 1 ರಿಂದ ಈವರೆಗೆ ಹತ್ತು ವರ್ಷದ ಕೆಳಗಿನ 470 ಮಕ್ಕಳಲ್ಲಿ ಕರೊನಾ ಸೋಂಕು ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೊನಾ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೇಸಿಗೆ … Continue reading ಚಿಕ್ಕ ಮಕ್ಕಳಲ್ಲಿ ಹೆಚ್ಚಿದ ಕರೊನಾ ಸೋಂಕು; ಎಚ್ಚರವಾಗಿರಲು ಸಲಹೆ