ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಕರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೆ ಕರೊನಾ ಸೋಂಕು ತಗುಲಿದ್ದು ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಇಂದು ತಮ್ಮ ಫೇಸ್​ಬುಕ್ ಮತ್ತು ಟ್ವಿಟರ್​ ಅಕೌಂಟ್​ನಲ್ಲಿ ಈ ವಿಚಾರವನ್ನು ಸುರೇಶ್ ಕುಮಾರ್​ ತಿಳಿಸಿದ್ದಾರೆ. ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ಕೊವಿಡ್​-19 ಸೋಂಕು ಇರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಯಾವುದೇ ಆತಂಕವಿಲ್ಲ ಎಂದಿದ್ದಾರೆ. ಸಚಿವ ಸುರೇಶ್​ ಕುಮಾರ್ ಅವರು ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಕಾರ್ಯನಿಮಿತ್ತ ಭೇಟಿ ಕೊಡುತ್ತಲೇ … Continue reading ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಕರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​