ಕರೊನಾ ಗೆದ್ದ ದಾಸನದೊಡ್ಡಿ ಕಾಮೇಗೌಡಗೆ ಪುಷ್ಪವೃಷ್ಟಿ

ಮಂಡ್ಯ: ಕರೊನಾ ಸೋಂಕಿಗೆ ಒಳಗಾಗಿದ್ದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಸೋಂಕಿನಿಂದ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಿಮ್ಸ್​ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತದಿಂದ ಅವರಿಗೆ ಪುಷ್ಪವೃಷ್ಟಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಇದನ್ನೂ ಓದಿರಿ ಕೋವಿಡ್ ವಾರ್ಡ್​ನಿಂದಲೇ ಜನರಿಗೆ ಕೈಮುಗಿದು ಮನವಿ ಮಾಡಿದ ದಾಸನದೊಡ್ಡಿ ಕಾಮೇಗೌಡ.. ಅದ್ಹೇನು? ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಾಮೇಗೌಡ, ಆಸ್ಪತ್ರೆಯಲ್ಲಿ ವೈದ್ಯರು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡರು. ಇಲ್ಲದಿದ್ದರೆ ನಾನು ಇಷ್ಟೊತ್ತಿಗೆ ಏನಾಗುತ್ತಿದ್ದೆ ಎಂಬುದು ಗೊತ್ತಿರಲಿಲ್ಲ ಎಂದರು. ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​, … Continue reading ಕರೊನಾ ಗೆದ್ದ ದಾಸನದೊಡ್ಡಿ ಕಾಮೇಗೌಡಗೆ ಪುಷ್ಪವೃಷ್ಟಿ