ಕರೊನಾಗೆ ವಿಧಾನಸೌಧ ಭದ್ರತಾ ವಿಭಾಗದ ಎಎಸ್​ಐ ಬಲಿ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯೊಬ್ಬರು ಕರೊನಾಗೆ ಬಲಿಯಾಗಿದ್ದಾರೆ. ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ 58 ವರ್ಷದ ಎಎಸ್​ಐ ಅವರಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಎಎಸ್​ಐ ಸೋಮವಾರ ಮೃತಪಟ್ಟಿದ್ದಾರೆ. ಇದನ್ನೂ ಓದಿರಿ ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು! ನಗರ ಪೊಲೀಸ್​ ಆಯುಕ್ತರ ಆದೇಶದ ಮೇರೆಗೆ 50 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸಲಾಗಿತ್ತು. ರಜೆಯಲ್ಲಿದ್ದ ಎಎಸ್​ಐಗೆ ಮೂರ್ನಾಲ್ಕು ದಿನಗಳ ಹಿಂದೆ ಶೀತ, … Continue reading ಕರೊನಾಗೆ ವಿಧಾನಸೌಧ ಭದ್ರತಾ ವಿಭಾಗದ ಎಎಸ್​ಐ ಬಲಿ