More

    ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಕರೊನಾ ಪಾಸಿಟಿವ್​

    ಬೆಂಗಳೂರು: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.

    ಈ ಬಗ್ಗೆ ಟ್ವೀಟ್​ ಮೂಲಕ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ತಿಳಿಸಿದ್ದಾರೆ. ಇತ್ತೀಚಿಗೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮ ಅವರಿಗೂ ಕರೊನಾ ಸೋಂಕು ತಗುಲಿತ್ತು. ಗುಣಮುಖರಾಗಿದ್ದಾರೆ.

    ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ಅವರಿಗೆ ಕರೊನಾ ಪಾಸಿಟಿವ್​ ಬಂದಿದ್ದು, ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಅಳಿಯ ನಿರಂಜನ್ ಮತ್ತು ಮೊಮ್ಮಗಳು ಸೌಂದರ್ಯ ಅವರಿಗೂ ಕರೊನಾ ಪಾಸಿಟಿವ್ ಬಂದಿದೆ.

    ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

    ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

    ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts