ಮತ್ತೆ ಏರಿತು ಕರೊನಾ ಸೋಂಕಿತರ ಸಂಖ್ಯೆ; 107 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಚೀನಾದಲ್ಲಿ ಮೊದಲು ಪತ್ತೆಯಾದ ಕರೊನಾ ವೈರಸ್​ ಪೂರ್ತಿ ಪ್ರಪಂಚವನ್ನೇ ಆವರಿಸುತ್ತಿದೆ. ದೇಶದಲ್ಲಿಯೂ ಸಹ ಕರೊನಾ ಪರಿಣಾಮ ಹೆಚ್ಚಾಗಿಯೇ ಆಗುತ್ತಿದ್ದು ಸೋಂಕನ್ನು ತಡೆಗಟ್ಟುವುದಕ್ಕಾಗಿ ಅನೇಕ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಗಿದ್ದರೂ ಸೋಂಕಿತರ ಸಂಖ್ಯೆಯಲ್ಲಿ ಮಾತ್ರ ಇಳಿಮುಖ ಕಾಣದೆ ಏರಿಕೆಯೇ ಕಾಣುತ್ತಿದೆ. ಇಂದು ಬೆಳಗ್ಗೆ 93ರಲ್ಲಿದ್ದ ಸೋಂಕಿತರ ಸಂಖ್ಯೆ ಮಧ್ಯಾಹ್ನದ ಹೊತ್ತಿಗೆ 107ಕ್ಕೆ ತಲುಪಿದೆ. ಮಹಾರಾಷ್ಟರದಲ್ಲಿ ಕರೊನಾ ದುಷ್ಪರಿಣಾಮ ಹೆಚ್ಚಾಗಿದ್ದು 31 ಜನರಲ್ಲಿ ಸೋಂಕಿರುವುದು ಧೃಡವಾಗಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರಿರುವ ರಾಜ್ಯಗಳ ಪಟ್ಟಿಯಲ್ಲಿ 22 ಸೋಂಕಿತರೊಂದಿಗೆ ಕೇರಳ … Continue reading ಮತ್ತೆ ಏರಿತು ಕರೊನಾ ಸೋಂಕಿತರ ಸಂಖ್ಯೆ; 107 ಜನರಲ್ಲಿ ಸೋಂಕು ಪತ್ತೆ