ಐದೇ ನಿಮಿಷದಲ್ಲಿ ಕರೊನಾ ಪರೀಕ್ಷೆ, ಒಂದೇ ಬಾರಿಗೆ 8 ಮಾದರಿ ಟೆಸ್ಟ್!

ಬೆಂಗಳೂರು: ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌ ವ್ಯಾಪ್ತಿಯಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದ ಕಂಪನಿಯೊಂದು ಕೇವಲ 5 ನಿಮಿಷದಲ್ಲಿ ಕೋವಿಡ್-19 ಸೋಂಕು ಪರೀಕ್ಷೆ ಮಾಡುವ ಯಂತ್ರವನ್ನು ಸಿದ್ಧಪಡಿಸಿದೆ. ಮತ್ತೊಂದು ಕಂಪನಿ ಸೋಂಕು ಪತ್ತೆ ಜತೆಗೆ ಸ್ಯಾಂಪಲ್ ಅನ್ನು ತಕ್ಷಣವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಯಂತ್ರ ಸಂಶೋಧಿಸಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ರಾಜ್ಯ ಜೈವಿಕ ತಂತ್ರಜ್ಞಾನ ಇಲಾಖೆಯ ‘ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌’ಗೆ ಗುರುವಾರ ಭೇಟಿ ನೀಡಿದ ಡಿಸಿಎಂ, ಕೋವಿಡ್​-19 ಟೆಸ್ಟ್‌ ಹಾಗೂ ಔಷಧ … Continue reading ಐದೇ ನಿಮಿಷದಲ್ಲಿ ಕರೊನಾ ಪರೀಕ್ಷೆ, ಒಂದೇ ಬಾರಿಗೆ 8 ಮಾದರಿ ಟೆಸ್ಟ್!