ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ- ಒಂದು ದಿನದಲ್ಲಿ 10 ಪ್ರಕರಣ: 418ಕ್ಕೇರಿದ ಸೋಂಕಿತರ ಸಂಖ್ಯೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ನಿನ್ನೆ ಸಂಜೆ 5 ಗಂಟೆಯಿಂದ 24 ಗಂಟೆಗಳ ಅವಧಿಯಲ್ಲಿ 10 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿಯಲ್ಲಿ 3, ವಿಜಯಪುರದಲ್ಲಿ 3, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 2 ಹಾಗೂ ಬೆಳಗಾವಿಯಲ್ಲಿ ಒಂದು ಹೊಸ ಪ್ರಕರಣ ಪತ್ತೆಯಾಗಿದೆ. ಇಲ್ಲಿಯವರೆಗೆ ಕರೊನಾ ಸೋಂಕಿತರ ಸಂಖ್ಯೆ 418 ಆಗಿದ್ದು, ಈ ಪೈಕಿ 129 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. 17 ಮಂದಿ ಮೃತಪಟ್ಟಿದ್ದರೆ. ಒಬ್ಬ ಗರ್ಭಿಣಿ ಸೇರಿದಂತೆ 267 ಮಂದಿ … Continue reading ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ- ಒಂದು ದಿನದಲ್ಲಿ 10 ಪ್ರಕರಣ: 418ಕ್ಕೇರಿದ ಸೋಂಕಿತರ ಸಂಖ್ಯೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?