ಕರೊನಾ ಲಸಿಕೆ ಮೊದಲಿಗೆ ಸಿಗೋದು ಯಾರಿಗೆ? ಪ್ರಧಾನಿ ಮೋದಿಯೇ ಸಿದ್ಧಪಡಿಸಿದ್ದಾರೆ ವಿತರಣಾ ಯೋಜನೆ ರೂಪುರೇಷೆ…!

ನವದೆಹಲಿ: ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಸಾಗುತ್ತಿರುವ ಕರೊನಾ ಲಸಿಕೆ ಸಂಶೋಧನಾ ಕಾರ್ಯ ಯಶಸ್ವಿಯಾಗಿ ಔಷಧ ಸಜ್ಜುಗೊಂಡಿದ್ದೇ ಆದಲ್ಲಿ ಮೊದಲಿಗೆ ಅದು ಸಿಗೋದು ರೋಗಿಗಳಿಗಲ್ಲ…! ಒಂದು ವೇಳೆ ಕರೊನಾಗೆ ಲಸಿಕೆ ಸಿದ್ಧವಾದಲ್ಲಿ ಅದರ ವಿತರಣಾ ವ್ಯವಸ್ಥೆ ಹೇಗಿರಬೇಕು ಎಂಬುದು ನಾಲ್ಕು ಅಂಶಗಳ ಕ್ರಿಯಾ ಯೋಜನೆಯ ಭಾಗವಾಗಿದೆ. ಮೊದಲಿಗೆ ಯಾರಿಗೆ ನೀಡಬೇಕೆಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧಾರ ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ; ಕರೊನಾಗೆ ಚುಚ್ಚುಮದ್ದಿಗಿಂತ ಮೂಗಿನ ಔಷಧವೇ ಉತ್ತಮ; ಆಕ್ಸ್​ಫರ್ಡ್​ ವಿವಿ ಸಂಶೋಧಕರ ಅಭಿಮತ … Continue reading ಕರೊನಾ ಲಸಿಕೆ ಮೊದಲಿಗೆ ಸಿಗೋದು ಯಾರಿಗೆ? ಪ್ರಧಾನಿ ಮೋದಿಯೇ ಸಿದ್ಧಪಡಿಸಿದ್ದಾರೆ ವಿತರಣಾ ಯೋಜನೆ ರೂಪುರೇಷೆ…!