ಕರೊನಾ ಸೋಂಕಿನಿಂದ ಚೇತರಿಸಿಕೊಂಡ ಪ್ರಧಾನಿ ಕೆಲಸಕ್ಕೆ ಹಾಜರ್​

ಬಕಿಂಗ್​ಹ್ಯಾಮ್ (ಲಂಡನ್‌): ಕರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್​ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೋಮವಾರ ಕೆಲಸಕ್ಕೆ ಹಾಜರಾಗಿದ್ದಾರೆ. ಕರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಈ ತಿಂಗಳ ಆರಂಭದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ನಂತರ ವೈರಸ್‌ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದ್ದ ಕಾರಣ, ಅವರನ್ನು ಲಂಡನ್‌ನ ಸೇಂಟ್‌ ಥಾಮಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ರಾತ್ರಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡ ಕಾರಣ, ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ … Continue reading ಕರೊನಾ ಸೋಂಕಿನಿಂದ ಚೇತರಿಸಿಕೊಂಡ ಪ್ರಧಾನಿ ಕೆಲಸಕ್ಕೆ ಹಾಜರ್​