ಕರೊನಾ ಸೋಂಕಿತ 10 ತಿಂಗಳ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್: ನಿಟ್ಟುಸಿರು ಬಿಟ್ಟ ಪಾಲಕರು

ಬೆಂಗಳೂರು: ಕರೊನಾ ಸೋಂಕು ಹೊಂದಿದ್ದ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗು ಗುಣಮುಖವಾಗಿ ಶನಿವಾರ ಆಸ್ಪತ್ರೆಯಿಂದ ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಸೋಂಕು ದೃಢಪಟ್ಟಿರಲಿಲ್ಲ. ಹೀಗಾಗಿ ನಿಗಾದಲ್ಲಿದ್ದ ಅವರಿಬ್ಬರೂ ಮಗುವಿನೊಂದಿಗೆ ಬಿಡುಗಡೆಯಾಗಿದ್ದಾರೆ. ದಕ್ಷಿಣಕನ್ನಡದಲ್ಲಿ 12 ಪ್ರಕರಣ ದೃಢಪಟ್ಟಿದ್ದು, 6 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದರ ಜತೆಗೆ ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ.. 10 ತಿಂಗಳ ಹಸುಗೂಸಿಗೆ ಸೋಂಕು ತಗುಲಿದ್ದು, … Continue reading ಕರೊನಾ ಸೋಂಕಿತ 10 ತಿಂಗಳ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್: ನಿಟ್ಟುಸಿರು ಬಿಟ್ಟ ಪಾಲಕರು