ವಿದೇಶದಲ್ಲಿ ವ್ಯಾಸಂಗದ ಕನಸಿಗೆ ತಣ್ಣಿರೆರಚಿದ ಕರೊನಾ: ಪರೀಕ್ಷೆ ವಿಳಂಬ, ಪ್ರವೇಶ ಮರೀಚಿಕೆ

ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್​ಡೌನ್​ ಎಲ್ಲರಿಗೂ ಸಂಕಷ್ಟವನ್ನು ತಂದಿಟ್ಟಿದೆ. ವಿದ್ಯಾರ್ಥಿಗಳು ಇದರಿಂದ ಹೊರತಾಗಿಲ್ಲ. ದೇಶದ ಕೋಟ್ಯಂತರ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಂದ ಹೊರಗುಳಿದಿದ್ದಾರೆ. ಜತೆಗೆ, ಪರೀಕ್ಷೆಗಳ ಮುಂದೂಡಿಕೆಯಿಂದಾಗಿ ಭವಿಷ್ಯದ ಬಗ್ಗೆಯೂ ಚಿಂತಾಕ್ರಾಂತರಾಗುವಂತಾಗಿದೆ. ಕೇಂದ್ರ ಪಠ್ಯಕ್ರಮ ಹಾಗೂ ವಿವಿಧ ರಾಜ್ಯಗಳ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಪರೀಕ್ಷೆಗಳು ಈ ಹೊತ್ತಿಗಾಗಲೇ ಮುಗಿದು, ಫಲಿತಾಂಶವನ್ನು ಎದುರು ನೋಡಬೇಕಾಗಿತ್ತು. ಏಪ್ರಿಲ್​ 10ರ ವೇಳೆಗೆ ಕೆಲ ಶಿಕ್ಷಣ ಮಂಡಳಿಗಳು ಫಲತಾಂಶವನ್ನು ಘೋಷಿಸಿರುತ್ತಿದ್ದವು. ಆದರೆ, ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆಗಳು ಇನ್ನೂ … Continue reading ವಿದೇಶದಲ್ಲಿ ವ್ಯಾಸಂಗದ ಕನಸಿಗೆ ತಣ್ಣಿರೆರಚಿದ ಕರೊನಾ: ಪರೀಕ್ಷೆ ವಿಳಂಬ, ಪ್ರವೇಶ ಮರೀಚಿಕೆ