ಇಲ್ಲಿದೆ ನೋಡಿ ಶುಭ ಸುದ್ದಿ: ದೇಶದಲ್ಲಿ ಹೆಚ್ಚುತ್ತಿದೆ ಕರೊನಾವನ್ನೇ ಮಣಿಸಿ ಗುಣಮುಖ ಆಗುತ್ತಿರುವ ಸೋಂಕಿತರ ಸಂಖ್ಯೆ

ನವದೆಹಲಿ: ರಾಷ್ಟ್ರವ್ಯಾಪಿ ಕರೊನಾ ಲಾಕ್‌ಡೌನ್‌ನ 24ನೇ ದಿನವಾದ ಶುಕ್ರವಾರ ದೇಶದಲ್ಲಿ ಕರೊನಾ ಪಾಸಿಟಿವ್ ರೋಗಿಗಳ ಸಂಖ್ಯೆ 13800 ದಾಟಿದೆ. ಮೃತರ ಸಂಖ್ಯೆ 455ಕ್ಕೆ ಏರಿದೆ. ಈಗಲೂ ಮಹಾರಾಷ್ಟ್ರ ಮತ್ತು ದೆಹಲಿಯೇ ಅತಿ ಹೆಚ್ಚು ಬಾಧಿತ ರಾಜ್ಯಗಳಾಗಿವೆ. ಅಲ್ಲಿನ ಕರೊನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಕ್ರಮವಾಗಿ 3000 ಮತ್ತು 1600 ದಾಟಿವೆ. ಜಗತ್ತಿನಾದ್ಯಂತ ಕರೊನಾದಿಂದ ಮೃತಪಟ್ಟವರ ಸಂಖ್ಯೆ 1 ಲಕ್ಷ 40 ಸಾವಿರಕ್ಕಿಂತ ಹೆಚ್ಚಾಗಿದೆ. ಅಮೆರಿಕವೊಂದರಲ್ಲೇ 32 ಸಾವಿರ ಜನ ಮೃತಪಟ್ಟಿದ್ದಾರೆ. ಈ ನಡುವೆ ಭಾರತದಲ್ಲಿ ಕರೊನಾ ವೈರಸ್‌ನಿಂದ … Continue reading ಇಲ್ಲಿದೆ ನೋಡಿ ಶುಭ ಸುದ್ದಿ: ದೇಶದಲ್ಲಿ ಹೆಚ್ಚುತ್ತಿದೆ ಕರೊನಾವನ್ನೇ ಮಣಿಸಿ ಗುಣಮುಖ ಆಗುತ್ತಿರುವ ಸೋಂಕಿತರ ಸಂಖ್ಯೆ