ದೇಶದಲ್ಲಿ 3 ಸಾವಿರ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 13 ಸಾವು, 525 ಹೊಸ ಪ್ರಕರಣ

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ರಾಷ್ಟ್ರದಲ್ಲಿ ಬಲಿಯಾದವರ ಸಂಖ್ಯೆ 75ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 13 ಸಾವು ಹಾಗೂ 525 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂಲಕ ದೇಶದಲ್ಲಿನ ಕರೊನಾ ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿಯನ್ನು ದಾಟಿದ್ದು, ಒಟ್ಟು 3072 ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಹೆಚ್ಚುವರಿ ಪ್ರಕರಣಗಳಿಗೂ ಕಳೆದ ತಿಂಗಳು ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮಕ್ಕೂ ನಂಟಿದೆ. ದೇಶದ 30 ರಷ್ಟು … Continue reading ದೇಶದಲ್ಲಿ 3 ಸಾವಿರ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 13 ಸಾವು, 525 ಹೊಸ ಪ್ರಕರಣ