ಬಿಸಿಲು ಜಾಸ್ತಿ ಇದ್ರೆ ಕರೊನಾ ತನ್ನಿಂತಾನೇ ಸಾಯುತ್ತಾ? ಮಹಾರಾಷ್ಟ್ರ, ಕರ್ನಾಟಕದಲ್ಲಿ ನಡೆದ ಅಧ್ಯಯನ ಏನು ಹೇಳುತ್ತೆ?

ಮುಂಬೈ: ತಾಪಮಾನ ಹೆಚ್ಚಳದಿಂದಾಗಿ ಕರೊನಾ ವೈರಸ್ ಸಾಯುತ್ತದೆಯೇ? ವೈರಸ್ ಪಸರಿಸುವಿಕೆ ನಿಯಂತ್ರಣಕ್ಕೆ ಬರುತ್ತದೆಯೇ? ಈ ಕುರಿತು ವಿಶ್ವದಾದ್ಯಂತ ಹಲವು ಚರ್ಚೆಗಳು ನಡೆಯುತ್ತಿವೆ. ವಿಶ್ವದ ಹಲವು ತಜ್ಞರು, ವಿಜ್ಞಾನಿಗಳೂ ಈ ಬಗ್ಗೆ ಅನೇಕ ವಾದಗಳನ್ನು ಮಂಡಿಸಿದ್ದಾರೆ. ಇದೀಗ ಮಹಾರಾಷ್ಟ್ರದ ನಾಗ್ಪುರದ ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ಎನ್‌ಇಇಆರ್‌ಐ) ಸಹ ಈ ಕುರಿತು ಸಂಶೋಧನೆ ನಡೆಸಿದ್ದು, ತಾಪಮಾನ ಹೆಚ್ಚಳದಿಂದಾಗಿ ಕರೊನಾ ವೈರಸ್ ನಿಯಂತ್ರಣಕ್ಕೆ ಬರಲಿದೆ ಎಂದು ತಿಳಿಸಿದೆ. ಕರೊನಾ ಮಾಹಿತಿ ಹಾಗೂ ಹವಾಮಾನ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಸರಾಸರಿ ನೈಜ … Continue reading ಬಿಸಿಲು ಜಾಸ್ತಿ ಇದ್ರೆ ಕರೊನಾ ತನ್ನಿಂತಾನೇ ಸಾಯುತ್ತಾ? ಮಹಾರಾಷ್ಟ್ರ, ಕರ್ನಾಟಕದಲ್ಲಿ ನಡೆದ ಅಧ್ಯಯನ ಏನು ಹೇಳುತ್ತೆ?