ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್, ಮಾಲ್ ‌ಓಪನ್

ನವದೆಹಲಿ: ದೇಶಾದ್ಯಂತ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಸಂಜೆ ಆದೇಶ ಹೊರಡಿಸಿದೆ. ನಾಲ್ಕನೇ ಹಂತದ ಲಾಕ್‌ಡೌನ್ ನಾಳೆ (ಮೇ 31) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಐದನೇ ಹಂತದ ಲಾಕ್‌ಡೌನ್‌ನ ಈ ಆದೇಶವನ್ನು ಹೊರಡಿಸಲಾಗಿದೆ. ಇದನ್ನೂ ಓದಿ: ಶಾಲಾ ಬಾಲಕಿ ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ? ಮೊದಲ ಹಂತದಲ್ಲಿ ದೇವಸ್ಥಾನಗಳು, ಪ್ರಾರ್ಥನಾ ಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಶಾಪಿಂಗ್ ಮಾಲ್‌ಗಳನ್ನು ಜೂನ್ 8ರಿಂದ ತೆರೆಯಲು … Continue reading ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್, ಮಾಲ್ ‌ಓಪನ್