ಕರೊನಾ ಸಾವು ಆರು ಸಾವಿರ; ಭಾರತದಲ್ಲಿ 109ಕ್ಕೆ ಏರಿದ ಸೋಂಕಿತರ ಸಂಖ್ಯೆ

ವಿಶ್ವದಾದ್ಯಂತ ತಾಂಡವವಾಡುತ್ತಿರುವ ಕರೊನಾ ವೈರಸ್ ಭಾರತದಲ್ಲಿ ಮತ್ತೆ 23 ಜನರಲ್ಲಿ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 109ಕ್ಕೆ ಏರಿದೆ. ಇದರ ಜತೆಗೆ ವಿಶ್ವದಾದ್ಯಂತ ಕರೊನಾದಿಂದ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 6 ಸಾವಿರ ದಾಟಿದ್ದು, 1.60 ಲಕ್ಷ ಜನರಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 14 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಅತಿ ಹೆಚ್ಚು ಅಂದರೆ 32 ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಈ ಹಿನ್ನೆಲೆ ಮುಂಬೈನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ … Continue reading ಕರೊನಾ ಸಾವು ಆರು ಸಾವಿರ; ಭಾರತದಲ್ಲಿ 109ಕ್ಕೆ ಏರಿದ ಸೋಂಕಿತರ ಸಂಖ್ಯೆ