ಕರೊನಾ ವೈರಸ್​ ಎಫೆಕ್ಟ್​: ವಿದೇಶಿ ಪ್ರಜೆಗಳ ವೀಸಾ ಅಮಾನತುಪಡಿಸಿದ ವಿದೇಶಾಂಗ ಸಚಿವಾಲಯ

ನವದೆಹಲಿ: ಕರೊನಾ ವೈರಸ್​ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ವಿದೇಶಿ ಪ್ರಜೆಗಳಿಗೆ ನೀಡುವ ವೀಸಾದ ಮೇಲೆ ನಿರ್ಬಂಧ ವಿಧಿಸಿದೆ. ಚೀನಾ, ಫ್ರಾನ್ಸ್, ಇಟಲಿ, ದಕ್ಷಿಣ ಕೊರಿಯಾ, ಜರ್ಮನಿ, ಸ್ಪೇನ್, ಜಪಾನ್ ಮತ್ತು ಇರಾನ್ ರಾಷ್ಟ್ರಗಳ ವೀಸಾವನ್ನು ತಾತ್ಕಾಲಿಕವಾಗಿ ಅಮಾನತುಪಡಿಸಿದೆ. ಫ್ರಾನ್ಸ್​, ಜರ್ಮನಿ, ಸ್ಪೇನ್​ ರಾಷ್ಟ್ರಗಳ ಪ್ರಜೆಗಳು ಭಾರತಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಿದೆ. ಈ ರಾಷ್ಟ್ರಗಳ ಪ್ರಜೆಗಳಿಗೆ ಈಗಾಗಲೇ ನೀಡಿರುವ ವೀಸಾಗಳನ್ನು ಅಮಾನತುಗೊಳಿಸಿದೆ. ಮಾರ್ಚ್​ 3 ಹಾಗೂ ಅದಕ್ಕೂ ಮೊದಲು ಚೀನಾ, ಜಪಾನ್​, ದಕ್ಷಿಣ ಕೊರಿಯಾ, ಇಟಲಿ, ಇರಾನ್​ … Continue reading ಕರೊನಾ ವೈರಸ್​ ಎಫೆಕ್ಟ್​: ವಿದೇಶಿ ಪ್ರಜೆಗಳ ವೀಸಾ ಅಮಾನತುಪಡಿಸಿದ ವಿದೇಶಾಂಗ ಸಚಿವಾಲಯ