More

    ಪರಿಷ್ಕೃತ ಕರೊನಾ ಅನ್​ಲಾಕ್​ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

    ಬೆಂಗಳೂರು: ಜೂನ್​ 21ರ ನಂತರ ಅನ್ವಯವಾಗುವಂತೆ ಪರಿಷ್ಕೃತ ಕರೊನಾ ಅನ್​ಲಾಕ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಶನಿವಾರ ಬಿಡುಗಡೆ ಮಾಡಿದ್ದು, ಬಹುಮುಖ್ಯವಾಗಿ ಬಸ್​ ಸಂಚಾರಕ್ಕೆ ಅನುಮತಿಯನ್ನು ನೀಡಲಾಗಿದೆ.

    ಜೂನ್ 21ರ ಬೆನ್ನಿಗೆ ಬೆಳಗ್ಗೆ 6 ಗಂಟೆಯಿಂದ ಅನ್ವಯ ಆಗುವಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಶೇ. 50ರಷ್ಟು ಆಸನಗಳೊಂದಿಗೆ ಬಸ್​ ಸಂಚಾರಕ್ಕೆ ರಾಜ್ಯವ್ಯಾಪಿ ಸರ್ಕಾರ ಅನುಮತಿಯನ್ನು ನೀಡಿದೆ. ಈಜುಕೊಳ, ಸಭೆ-ಸಮಾರಂಭ, ಶಿಕ್ಷಣ ಸಂಸ್ಥೆಗಳು, ಶಾಪಿಂಗ್​ ಮಾಲ್​ಗಳು, ಸಿನಿಮಾ ಥಿಯೇಟರ್​ಗಳನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿರ್ಬಂಧಿಸಲಾಗಿದ್ದು, ಹೊರಂಗಾಣ ಚಿತ್ರೀಕರಣಕ್ಕೆ ಸರ್ಕಾರ ಅಸ್ತು ಎಂದಿದೆ. ಜಿಮ್​ಗಳಲ್ಲಿ ಶೇ 50ರಷ್ಟು ಮಂದಿಗೆ ಅವಕಾಶವನ್ನು ನೀಡಿದೆ.

    ಸರ್ಕಾರ ಬಿಡುಗಡೆ ಮಾಡಿರುವ ಪರಿಷ್ಕೃತ ಮಾರ್ಗಸೂಚಿ ಈ ಕೆಳಕಂಡಂತಿದೆ.

    ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿನ ನಿರ್ಬಂಧ ಮತ್ತಷ್ಟು ಸಡಿಲಿಕೆ: ಬಸ್​ ಸಂಚಾರಕ್ಕೆ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts