More

    ಬೆಳಗಾವಿಯಲ್ಲಿ ಕರೊನಾ ಲಸಿಕೆ ಟ್ರಯಲ್ಸ್ ಯಶಸ್ವಿ!

    ಬೆಳಗಾವಿ: ನಗರದ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆ ಪ್ರಾಯೋಗಿಕವಾಗಿ ವಿತರಿಸುವ(ಡ್ರೈ ರನ್) ಕಾರ್ಯ ಶನಿವಾರ ಜರುಗಿತು.

    ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪ್ರಾಥಮಿಕ ಆರೋಗ್ಯ, ಬೆಳಗಾವಿ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೈ ರನ್ ಏಕಕಾಲದಲ್ಲಿ ಜರುಗಿತು.

    ಇದನ್ನೂ ಓದಿ: ಕರೊನಾ ಲಸಿಕೆ ಬಳಕೆಗೆ ಓಕೆ: ಭಾರತದಲ್ಲಿ ಕೋವಿಶೀಲ್ಡ್ ತುರ್ತು ಬಳಕೆಗೆ ಸಿಕ್ಕಿತು ಹಸಿರು ನಿಶಾನೆ

    ಮೊದಲು ಲಸಿಕೆ ತೆಗೆದುಕೊಳ್ಳಲು ಬಂದ ವ್ಯಕ್ತಿ ವಿವರ ಆನ್ ಲೈನ್ ದಾಖಲು ಮಾಡಿ, ಅದಾದ ಬಳಿಕ ಎಸ್​ಎಂಎಸ್ ಮೂಲಕ ಟೈಂ ಸೆಡ್ಯೂಲ್ ಪಿಕ್ಸ್ ಮಾಡಲಾಗುತ್ತದೆ. ನಂತರ ಇಂಜಕ್ಷನ್​ ಕೊಡಲಾಗುತ್ತದೆ. ಅರ್ಧಗಂಟೆ ನಿಗಾದಲ್ಲಿ ಇಡಲಾಗುತ್ತದೆ. ಅದಾದ ನಂತರ ಅಂತಿಮ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತದೆ.

    ಒಟ್ಟು 25 ಜನ ಸ್ವಯಂ ಸೇವಕರು ಒಂದೊಂದು ಕೇಂದ್ರದಲ್ಲಿ ಕೆಲಸ ಮಾಡಲಿದ್ದಾರೆ. (ದಿಗ್ವಿಜಯ ನ್ಯೂಸ್​)‌

    ಲವ್​ ಪ್ರಪೋಸ್​ಗೆ ಯೆಸ್​ ಎಂದ ಬೆನ್ನಲ್ಲೇ 650 ಅಡಿ ಪ್ರಪಾತಕ್ಕೆ ಬಿದ್ದ ಪ್ರೇಯಸಿ: ನಂತರ ನಡೆದಿದೆಲ್ಲ ಪವಾಡ!

    ದುಡ್ಡು ಮಾಡುವ ಆಸೆಯಿಂದ ಖತರ್ನಾಕ್​ ಐಡಿಯಾ ಮಾಡಿ ಜೈಲುವಾಸಿಯಾದ ದಂಪತಿ..!

    ಫ್ರೆಂಡ್​ಶಿಪ್​ ನಿರಾಕರಿಸಿದ ಮಹಿಳೆಗೆ ಕೆಟ್ಟ ಹೆಸರು ತರಲು ಖತರ್ನಾಕ್​ ಐಡಿಯಾ ಮಾಡಿದ ಕಿರಾತಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts