ವಾಷಿಂಗ್ಟನ್: ಕರೊನಾ ವೈರಸ್ ಚೀನಾದಲ್ಲಿ ಹುಟ್ಟಿದ್ದರೂ ಅತಿಹೆಚ್ಚಾಗಿ ಬಾಧಿಸುತ್ತಿರುವುದು ಅಮೆರಿಕದಲ್ಲಿ. ಅಲ್ಲಿ ಸದ್ಯ 1.23 ದಶಲಕ್ಷಕ್ಕಿಂತಲೂ ಹೆಚ್ಚು ಕರೊನಾ ಸೋಂಕಿತರು ಇದ್ದಾರೆ. ಹಾಗೇ ಸಾವಿನ ಸಂಖ್ಯೆ 72 ಸಾವಿರವನ್ನು ಮೀರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿನಿತ್ಯ ತಮ್ಮ ವೈಟ್ ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ದಿನದ ಬೆಳವಣಿಗೆಗಳನ್ನು ಹೇಳುತ್ತಿದ್ದಾರೆ. ಈಗಾಗಲೇ ಕರೊನಾದಿಂದ ಅಷ್ಟೆಲ್ಲ ಜನರ ಸಾವಾಗಿದೆ. ಆದರೆ ಇದು ಇಲ್ಲಿಗೇ ನಿಲ್ಲುವುದಿಲ್ಲ. ಮತ್ತೂ ಅನೇಕರು ಪ್ರಾಣ ಕಳೆದುಕೊಳ್ಳುತ್ತಾರೆ ಎಂದು ಟ್ರಂಪ್ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ … Continue reading ಪರ್ಲ್ ಹಾರ್ಬರ್, ವರ್ಲ್ಡ್ ಟ್ರೇಡ್ ಸೆಂಟರ್ ಅಟ್ಯಾಕ್ಗಳನ್ನು ಮೀರಿಸುತ್ತಿದೆ ಕೊವಿಡ್-19ರ ದಾಳಿ ಎಂದ್ರು ಟ್ರಂಪ್
Copy and paste this URL into your WordPress site to embed
Copy and paste this code into your site to embed