ಕಾರ್ಪೋರೇಟರ್​ಗೆ ಪಾಸಿಟಿವ್

ಬೆಂಗಳೂರು: ಸೀಲ್ ಆಗಿರುವ ಪಾದರಾಯನಪುರ ನಿವಾಸಿಗಳ ಜತೆ ಸಂಪರ್ಕ ಹೊಂದಿದ್ದ ಬಿಬಿಎಂಪಿ ಕಾಪೋರೇಟರ್​ಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಮೂಲಕ ವಾರ್ಡ್ ಅಷ್ಟೇ ಅಲ್ಲದೆ, ಬಿಬಿಎಂಪಿಯಲ್ಲೂ ಆತಂಕ ಸೃಷ್ಟಿ ಆಗುವಂತಾಗಿದೆ. ಸೋಂಕಿನ ಪ್ರಕರಣ ಹೆಚ್ಚಾಗಿದ್ದ ಪಾದರಾಯನಪುರ ಪ್ರದೇಶವನ್ನು ಸೀಲ್ ಮಾಡಲಾಗಿತ್ತು. ಈ ಪ್ರದೇಶದೊಂದಿಗೆ ಕಾಪೋರೇಟರ್ ನಿತ್ಯ ಸಂಪರ್ಕದಲ್ಲಿದ್ದರು. ಇತ್ತೀಚೆಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ:ಶಾಂತಿ-ಸಹಬಾಳ್ವೆಯ ನಿರೂಪಕ, ನಿರ್ಮಾಪಕ ಶುಕ್ರವಾರ ಬಂದ ವರದಿಯಂತೆ ಸೋಂಕಿರುವುದು ದೃಢಪಟ್ಟಿದೆ. ಇದೀಗ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ … Continue reading ಕಾರ್ಪೋರೇಟರ್​ಗೆ ಪಾಸಿಟಿವ್