ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಭ್ರಷ್ಟ ಅಧಿಕಾರಿಯೊಬ್ಬರಿಗೆ ಪ್ರಕರಣ ದಾಖಲಾದ 15 ವರ್ಷಗಳ ಬಳಿಕ ಶಿಕ್ಷೆ ಘೋಷಣೆ ಆಗಿದೆ. 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ವಿಶೇಷ ನ್ಯಾಯಾಧೀಶರು ಭ್ರಷ್ಟ ಅಧಿಕಾರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ! ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಬೆಂಗಳೂರು ದಕ್ಷಿಣ … Continue reading ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!