ಕರೊನಾ ಪರೀಕ್ಷೆಗೆ 200 ರೂ. ಪಡೆದ ಸರ್ಕಾರಿ ಆಸ್ಪತ್ರೆ ಡಾಕ್ಟರ್​; ಕೋಣನಕುಂಟೆ ಪಿಎಚ್‌ಸಿಯಲ್ಲಿ ಭ್ರಷ್ಟಾಚಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ರ‍್ಯಾಪಿಡ್​ ಪರೀಕ್ಷೆ ಮಾಡಲು 200 ರೂ. ಬಿಲ್ ಮಾಡುವ ಮೂಲಕ ವೈದ್ಯಾಧಿಕಾರಿ ಹಣ ಲೂಟಿಗೆ ಮುಂದಾಗಿದ್ದಾರೆ. ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ವಯಂ ಆಸಕ್ತಿಯಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಬರುವ ಸಾರ್ವಜನಿಕರಿಗೆ ಯಾವ ಕಾರಣಕ್ಕೆ ಪರೀಕ್ಷೆ ಮಾಡಿಕೊಳ್ಳುತ್ತಿದ್ದೀರಿ ಎಂದು ಕೇಳುತ್ತಾರೆ. ಈ ವೇಳೆ ಸಾರ್ವಜನಿಕರು ನಮ್ಮ ಕಚೇರಿಯಲ್ಲಿ ನೆಗೆಟಿವ್ ವರದಿ ಕೇಳಿದ್ದಾರೆ, ಊರಿಗೆ ಹೋಗಿ ಬಂದಿದ್ದೇವೆ, ಸೋಂಕು ಲಕ್ಷಣಗಳಿವೆ, ಬೇರೆ ಊರಿಗೆ ಹೋಗಲು ನೆಗೆಟಿವ್ … Continue reading ಕರೊನಾ ಪರೀಕ್ಷೆಗೆ 200 ರೂ. ಪಡೆದ ಸರ್ಕಾರಿ ಆಸ್ಪತ್ರೆ ಡಾಕ್ಟರ್​; ಕೋಣನಕುಂಟೆ ಪಿಎಚ್‌ಸಿಯಲ್ಲಿ ಭ್ರಷ್ಟಾಚಾರ