ಆಂಬುಲೆನ್ಸ್ ಟೆಂಡರ್ ಬ್ಲಂಡರ್; ನಿಯಮಗಳನ್ನೇ ಬದಲಾಯಿಸಿದ ಆರೋಗ್ಯ ಇಲಾಖೆ ಅಧಿಕಾರಿ

| ಹರೀಶ್ ಬೇಲೂರು ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಹೊಸ ಆಂಬುಲೆನ್ಸ್ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿ ಟೆಂಡರ್​ನಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ತಮಗಿಷ್ಟವಾದವರಿಗೆ ಟೆಂಡರ್ ನೀಡಲು ನಿಯಮಗಳನ್ನೇ ತಿರುಚಲಾಗುತ್ತಿದೆ ಎಂಬ ಗುರುತರ ಆರೋಪಗಳು ಕೇಳಿಬಂದಿವೆ. ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗತ್ಯವಾದ ಮೌಲ್ಯಮಾಪನ ಸಮಿತಿ ಸಭೆ ಹಾಗೂ ತಾಂತ್ರಿಕ ಸಮಿತಿ ಸಭೆ ನಡೆದಿಲ್ಲ. ಆದರೂ, ನಿರ್ದಿಷ್ಟ ಕಂಪನಿಗೆ ಅನುಕೂಲ ಮಾಡಲು ಇಲಾಖೆ ಅಧಿಕಾರಿಗಳು, 90 ಕೋಟಿ ರೂ. ವೆಚ್ಚದ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಿದ್ದಾರೆ. ಈಗಾಗಲೇ ಜಿಮ್ ಪೋರ್ಟಲ್​ನಲ್ಲಿ … Continue reading ಆಂಬುಲೆನ್ಸ್ ಟೆಂಡರ್ ಬ್ಲಂಡರ್; ನಿಯಮಗಳನ್ನೇ ಬದಲಾಯಿಸಿದ ಆರೋಗ್ಯ ಇಲಾಖೆ ಅಧಿಕಾರಿ