ಆ.15ರಂದು ಸ್ಫೋಟಕ್ಕೆ ಸಂಚು ರೂಪಿಸಿದ್ದವನ ಬಂಧನ; ಸ್ಫೋಟಕ ವಶ; ಈತನಿಗಿತ್ತು ಐಸಿಸ್​ನೊಂದಿಗೆ ನೇರ ಸಂಪರ್ಕ

ನವದಹೆಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಉಗ್ರ ಕೃತ್ಯಕ್ಕೆ ರೂಪಿಸಿದ್ದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಗುಂಡಿನ ಚಕಮಕಿ ನಡೆಸಿ ಐಸಿಎಸ್​ ಸಂಪರ್ಕದಲ್ಲಿದ್ದ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಐಸಿಸ್​ ಉಗ್ರರ ಅಣತಿಯ ಮೇರೆಗೆ ರಾಜಧಾನಿಯ ಜನನಿಬಿಡ ಭಾರಿ ಸ್ಫೋಟಕ್ಕೆ ಬಳಸಲೆಂದು ಇಟ್ಟಿದ್ದ ಎರಡು ಪ್ರಷರ್​ ಕುಕ್ಕರ್​ನಲ್ಲಿ ಅಳವಡಿಸಿದ್ದ ಸುಧಾರಿತ ಸ್ಫೋಟಕ​ಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ; ಪ್ರಚಾರಕ್ಕೆ ಐವರಿಗಷ್ಟೇ ಅವಕಾಶ; ರೋಡ್​ಶೋಗೆ ಐದೇ ವಾಹನ; ಚುನಾವಣೆ ಮಾರ್ಗಸೂಚಿ ಪ್ರಕಟ  ಬಂಧಿತ ಮೊಹಮ್ಮದ್​ ಮುಷ್ತಕೀನ್​ ಖಾನ್​ ಅಲಿಯಾಸ್​ ಯೂಸೂಫ್​, ಅಲಿಯಾಸ್​ … Continue reading ಆ.15ರಂದು ಸ್ಫೋಟಕ್ಕೆ ಸಂಚು ರೂಪಿಸಿದ್ದವನ ಬಂಧನ; ಸ್ಫೋಟಕ ವಶ; ಈತನಿಗಿತ್ತು ಐಸಿಸ್​ನೊಂದಿಗೆ ನೇರ ಸಂಪರ್ಕ